14 ವರ್ಷದ ಬಾಲಕಿಯ ಅತ್ಯಾಚಾರ : ಮಹಿಳೆ‌ ಸಹಿತ 14 ಮಂದಿಯ‌ ವಿರುದ್ಧ ಪ್ರಕರಣ ದಾಖಲು

0

 

 

ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

14 ವರ್ಷ ಪ್ರಾಯದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಬ್ರಹ್ಮಣ್ಯದ ದೇವರಗದ್ದೆ ಸಮೀಪದ 14 ವರ್ಷ ಪ್ರಾಯದ ಬಾಲಕಿಯನ್ನು ಬೇರೆ ಬೇರೆ ದಿನ ಅತ್ಯಾಚಾರ ನಡೆಸಿದರೆಂಬ ಆರೋಪದಡಿ ವೇದಾವತಿ, ವಿನೋದ್, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಮಾಂಕು ಸೇರಿದಂತೆ 14 ಮಂದಿಯ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.