ಬೆಳ್ಳಾರೆ ಗ್ರಾಮ ಪಂಚಾಯತ್ ಪಿ.ಡಿ.ಒ ರವರಿಗೆ ವರ್ಗಾವಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಪಿಡಿಒ ಆಗಿದ್ದ ಅನುಷಾರವರಿಗೆ ಬಂಟ್ವಾಳಕ್ಕೆ ವರ್ಗಾವಣೆಯಾಗಿದೆ.

ಸುಮಾರು ಒಂದು ವರ್ಷದಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರಿಗೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಗೆ ವರ್ಗಾವಣೆ ಆದೇಶ ಆಗಿರುವುದಾಗಿ ತಿಳಿದುಬಂದಿದೆ.