ಅರಂತೋಡು : ಶ್ರೀ ದುರ್ಗಾ ಫ್ರೆಂಡ್ಸ್ ವತಿಯಿಂದ ಶ್ರಮದಾನ

0

 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿ ನಡೆಯುತ್ತಿರುವ ಎನ್. ಎಸ್. ಎಸ್ ವಾರ್ಷಿಕ ಶಿಬಿರದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಅರಂತೋಡು ಇದರ ಎಲ್ಲ ಸದಸ್ಯರು ಒಂದು ದಿನದ ಶ್ರಮದಾನದಲ್ಲಿ ಭಾಗವಹಿಸಿದರು.. ಈ ಸಂಧರ್ಭದಲ್ಲಿ ಸಂಘದ ವತಿಯಿಂದ ಎಲ್ಲ ಶಿಬಿರಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಸಂಘದ ಅಧ್ಯಕ್ಷರಾದ  ವಿನೋದ್ ಕುಮಾರ್ ಹಲಸಿನಡ್ಕರವರು ನಾಯಕತ್ವ ವಹಿಸಿದರು.