ಭಾರತ್ ಜೋಡೋ ಯಾತ್ರೆಗೆ ಸುಳ್ಯ ಬ್ಲಾಕ್ ನಿಂದ ಕಾರ್ಯಕರ್ತರ ಪ್ರಯಾಣಕ್ಕೆ ಚಾಲನೆ

0

 

ಭಾರತ್ ಜೋಡೋ ಯಾತ್ರೆಯ ಇಂದು ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಲ್ಲಿ ನಡೆಯುವ ಪಾದಯಾತ್ರೆಗೆ ಪಾಲ್ಗೊಳ್ಳಲು ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಮಾರು 20ಬಸ್ ಗಳಲ್ಲಿ 600ಕ್ಕೂ ಹೆಚ್ಚು ಕಾರ್ಯಕರ್ತರು ತೆರಳಿದ್ದಾರೆ. ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಮ ಶುಭ ಹಾರೈಸಿದರು.