ಕಾಯರ್ತೋಡಿ ಶ್ರೀವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

0

 

ಕಾಯರ್ತೋಡಿ ಶ್ರೀವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ – ವಿಜಯ ದಶಮಿ ಉತ್ಸವ
ಪ್ರಯುಕ್ತ ಪ್ರತಿದಿನ ಮಧ್ಯಾಹ್ನ ಮಹಾಪೂಜೆ ರಾತ್ರಿ ದೀಪಾರಾಧನೆ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನ ಸಂತಪ೯ಣೆ ಕಾರ್ಯಕ್ರಮ ನಡೆಯುತ್ತಿದೆ.
ಕಾಯ೯ಕ್ರಮಕ್ಕೆ ಹಲವು ದಾನಿಗಳು ಊರ ಹಾಗೂ ಪರವೂರ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಈ ಸಂದಭ೯ದಲ್ಲಿ ಆಡಳಿತ ಮೊಕ್ತೇಸರ ಮತ್ತು ಮೊಕ್ತೇಸರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here