ಕುಕ್ಕನ್ನೂರು: ಶ್ರೀ ಕಿನ್ನಿಮಾಣಿ – ಪೂಮಾಣಿ ದೈವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

 

ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ – ಪೂಮಾಣಿ ದೈವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮವು ಸೆ.30ರಂದು ಜರುಗಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ ಕುಕ್ಕಂದೂರು, ಹದಿನಾರು ಒಕ್ಕಲಿನ ಹಿರಿಯರಾದ ಪುಟ್ಟಣ್ಣ ಗೌಡ ಹುಲಿಮನೆ, ಶೇಷಪ್ಪ ರೈ ಕುಕ್ಕಂದೂರು, ಗ್ರಾ.ಪಂ. ಸದಸ್ಯ ಶಿವಪ್ರಸಾದ್ ನೀರಬಸಿರು ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.