ಅ.02 : ಐವರ್ನಾಡಿನಲ್ಲಿ ಪಂಚಶ್ರೀ ಆಗ್ರೋಟೆಕ್ ಶುಭಾರಂಭ

0

 

ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಗುರುರಾಜ್ ನಿಡುಬೆಯವರ ಮಾಲಕತ್ವದ ಪಂಚಶ್ರೀ ಆಗ್ರೋಟೆಕ್ ಅ.02 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸರ್ವಿಸ್ ನಡೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here