ಸುಳ್ಯ ಶಾರದಾಂಬೋತ್ಸವದ ಪೂರ್ವ ತಯಾರಿಗಾಗಿ ಶ್ರಮದಾನ ಕಾರ್ಯಕ್ರಮ

0

 

ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಮತ್ತು ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 51 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾ ನಾಳೆಯಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಕಲಾ ವೇದಿಕೆಯಲ್ಲಿ ಆರಂಭಗೊಳ್ಳಲಿದ್ದು,
ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಶ್ರೀ ಶಾರದಾಂಬಾ ಸೇವಾ ಸಮಿತಿಯ ವತಿಯಿಂದ ಶ್ರಮದಾನ ನಡೆಯಿತು.

LEAVE A REPLY

Please enter your comment!
Please enter your name here