ಅ. 3: ಕೆ.ವಿ.ಜಿ. ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ

0

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿಯವರ ಮಾರ್ಗದರ್ಶನದಲ್ಲಿ
ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳಲ್ಲಿ ಗಣಹೋಮ, ಆಯುಧ ಪೂಜೆ ಮತ್ತು ಶಾರದಾ ಪೂಜೆ ಅ. 3ರಂದು ನಡೆಯಲಿದೆ. ಪೂ. 6.45ಕ್ಕೆ ಕೆ.ವಿ.ಜಿ. ಪವರ್ ಹೌಸ್ ನಲ್ಲಿ ಆಯುಧಪೂಜೆ, 8.30ರಿಂದ ಆಯಾ ವಿದ್ಯಾಸಂಸ್ಥೆಗಳಲ್ಲಿ ಆಯುಧಪೂಜೆ, ಭಜನಾ ಸಂಕೀರ್ತನೆ, ಮಧ್ಯಾಹ್ನ 12.00ರಿಂದ ಕೆ.ವಿ.ಜಿ.ಐ.ಪಿ.ಎಸ್ ಸಭಾಂಗಣದಲ್ಲಿ ಶಾರದಾ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.