ಅ.4 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆ

0

ಹರಿಹರೇಶ್ವರ ದೇವಸ್ಥಾನದಲ್ಲಿ ಅ.4ರಂದು ಆಯುಧ ಪೂಜಾ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಹೊಸಾರೋಗಣೆ, ತೆನೆ ಕಟ್ಟುವ ಕಾರ್ಯಕ್ರಮ ನಡೆಯಲಿದೆ. ರಾತ್ರಿ ದುರ್ಗಾ ಪೂಜೆ ಜರಗಲಿದ್ದು ಹೆಚ್ಚಿನ ಭಕ್ತಾದಿಗಳು ಭಾಗವಹಿಸುವಂತೆ ಆಡಳಿತ ಮಂಡಳಿ ಕೋರಿದೆ.

LEAVE A REPLY

Please enter your comment!
Please enter your name here