ಸಂಪಾಜೆ ಗ್ರಾಮ ಪಂಚಾಯತ್ ಯಲ್ಲಿ ಗಾಂಧಿ ಜಯಂತಿ ದಿನಾಚರಣೆ

0

ಸಂಪಾಜೆ ಗ್ರಾಮ ಪಂಚಾಯತ್ ಯಲ್ಲಿ ” ಗಾಂಧಿ ಜಯಂತಿ ದಿನಾಚರಣೆ” ಆಚರಣೆ ಮಾಡಲಾಯಿತ್ತು… ಕಾರ್ಯಕ್ರಮದ ಅಂಗವಾಗಿ ಶ್ರಮದಾನ ಮಾಡಲಾಯಿತ್ತು ಹಾಗೂ ಗ್ರಾಮದ ಅಂಗಡಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇದ ಬಗ್ಗೆ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಲಾಯಿತ್ತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಸದ್ಯಸರು, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಸದ್ಯಸರು ಹಾಗೂ ಸಾರ್ವಜನಿಕರು ಭಾಗವಹಿಸಿದರು.