ಶ್ರೀ ಶಾರದಾ ಮಾತೆಯ ಪ್ರತಿಷ್ಠೆ – ಸಮಿತಿ ಪದಾಧಿಕಾರಿಗಳಿಂದ ದೀಪ ಪ್ರಜ್ವಲನೆ
ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾಟ್ರಸ್ಟ್ ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ನಡೆಯಲಿರುವ ಸುಳ್ಯ ದಸರಾ 2022 ಇಂದು ಬೆಳಗ್ಗೆ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯಾಗಿ ಚಾಲನೆ ನೀಡಲಾಯಿತು.
ಬಳಿಕ ಶ್ರೀ ದೇವಿಗೆ ಪೂಜೆಯನ್ನು ನೆರವೇರಿಸಲಾಯಿತು. ಶ್ರೀ ದೇವಿಯಮೆರವಣಿಗೆ ಯಲ್ಲಿ ಎಸ್. ಸಿಕ್ಸ್ ನ 8 ಮಂದಿ ಪೂರ್ವಾಧ್ಯಕ್ಷರುಗಳು ಭಾಗವಹಿಸಿದ್ದರು.ಜಂಟಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.