ಬಡ್ಡಡ್ಕ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ

0

 

 

ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.2 ರಂದು ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಯಿತು. ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಸ್ಮರಿಸಿ ಕೊಳ್ಳಲಾಯಿತು.

 

ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕ ಎನ್.ಎ.ಜ್ಞಾನೇಶ್, ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ ಹಾಗೂ ಅಧ್ಯಾಪಕ ವೃಂದದವರು,ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳು , ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here