ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಗಾಂಧಿ ಜಯಂತಿ

0
37

ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಪೋಷಕರ ಸಂಘದ ಅಧ್ಯಕ್ಷ ಶ್ರೀಧರ ಮಾಣಿಮರ್ಧು, ಶಾಲಾ ಮುಖ್ಯ ಶಿಕ್ಷಕರಾದ ಮಾಧವ ಕೆ., ಶಿಕ್ಷಕಿಯರಾದ ಶ್ರೀಮತಿ ಗೀತಾ ಕೆ.ಬಿ., ಕುಮಾರಿ ಹೇಮಲತ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮಮತ, ಸಿಬ್ಬಂದಿಗಳಾದ ಜಲಜಾಕ್ಷಿ ಜಯರಾಜ್ ಮತ್ತು ಮಕ್ಕಳು ಪೋಷಕರು
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here