ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

0

 

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ 2022 ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಹರ್ಷಿತ್ ರೈ ವೈ.ಎನ್.Byju’s ಕಂಪೆನಿಗೆ, ಫೈಜ್ಹಾ ಎಂ.ಬಿ. Capgemni ಕಂಪೆನಿಗೆ, ಸೌಜನ್ಯ ಜಿ.ಪಿ. Devtown ಕಂಪೆನಿಗೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಜಯಂತ ಜಿ.ಎಲ್. ಮತ್ತು ಮನೋಜ್ ವಿ. ESKAY ಕಂಪೆನಿಗೆ ಆಯ್ಕೆಯಾಗಿರುತ್ತಾರೆ.

ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್
ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.