ಮುಕ್ಕೂರು : ಸ್ವಚ್ಚತಾ ಅಭಿಯಾನಕ್ಕೆ ಚಾಲನೆ*

0

 

ಮುಕ್ಕೂರು : ಪೆರುವಾಜೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಮುಕ್ಕೂರು ಶಾಲಾ ವಠಾರದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ನಿವೃತ್ತ ಎಂಜಿನಿಯರ್ ಉಮೇಶ್ ರಾವ್ ಕೊಂಡೆಪ್ಪಾಡಿ, ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ, ಗ್ರಾ.ಪಂ.ಸದಸ್ಯೆ ಗುಲಾಬಿ ಬೊಮ್ಮೆಮಾರು, ಮಾಜಿ ಸದಸ್ಯ ಉಮೇಶ್ ಕೆಎಂಬಿ, ಐಎಂಎ ಪುತ್ತೂರು ಘಟಕದ ಅಧ್ಯಕ್ಷ ಡಾ.ನರಸಿಂಹ ಶರ್ಮಾ, ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ ಕಂಡಿಪ್ಪಾಡಿ, ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ರೈ ಕಾಪು, ನರಸಿಂಹ ತೇಜಸ್ವಿ ಕಾನಾವು, ಸತ್ಯಪ್ರಸಾದ್ ಕಂಡಿಪ್ಪಾಡಿ, ಪೆರುವಾಜೆ ಗ್ರಾ.ಪಂ.ಪಿಡಿಓ ಜಯಪ್ರಕಾಶ್ ಅಲೆಕ್ಕಾಡಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯ ಪ್ರೇಮನಾಥ ರೈ ಕಂರ್ಬುತ್ತೋಡಿ ಪಾತಾಜೆ, ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ, ಮಾಜಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ಕರುಣಾಕರ ಗೌಡ ಬೀರುಸಾಗು, ಚೆನ್ನಪ್ಪ ನಾಯ್ಕ ದೇವುಮೂಲೆ, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು, ದಯಾನಂದ ಕಡಮ್ಮಂತಕಜೆ, ರಕ್ಷಿತ್ ಗೌಡ ಒರುಂಕು, ಶ್ರೀಧರ ರೈ ತೋಟದಮೂಲೆ, ದೇವಕಿ ಮುಕ್ಕೂರು, ಶೀನ ಅನವುಗುಂಡಿ ಮೊದಲಾದವರಿದ್ದರು.