ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಯುಧ ಪೂಜೆ ವಾಹನ ಪೂಜೆ

0

 

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ ನಡೆಯಿತು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರವರ ತಂಡದ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು.