ಸುಳ್ಯ ಎನ್ನೆoಸಿಯಲ್ಲಿ ಆಯುಧ ಪೂಜೆ

0

 

ಸುಳ್ಯದ ನೆಹರು ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆ ಕಾರ್ಯಕ್ರಮ ಹಾಗೂ ವಾಹನ ಪೂಜೆ ಅ. 4ರಂದು ನೆರವೇರಿತು. ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಎನ್ನೆಂಸಿಯ ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ಎಂ ಎಂ, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿವಿಧ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.