ಪೆರಾಜೆ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆ

0

 

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನ ದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮೆಚೂರು ಹಾಗೂ ತಕ್ಕಮುಖ್ಯಸ್ಥರು, ಮಾಜಿ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.