ಸುಳ್ಯ ಶಾರದಾಂಬಾ ಉತ್ಸವದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

0

ಸುಳ್ಯದ ಶಾರದಾಂಬಾ ವೇದಿಕೆಯಲ್ಲಿ ನಡೆಯುತ್ರಿರುವ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾ ಉತ್ಸವದಲ್ಲಿ ಇಂದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು.
ಇಂದು ಬೆಳಿಗ್ಗೆಯಿಂದ ಪುರೋಹಿತ ವೇದಮೂರ್ತಿ ನಾಗರಾಜ ಭಟ್ ನೇತೃತ್ವದಲ್ಲಿ ನೂರಾರು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here