ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕದಿರು ಸೇವೆ ಮತ್ತು ದುರ್ಗಾಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕದಿರು ಸೇವೆ, ದುರ್ಗಾಪೂಜೆ ಮತ್ತು ನವನ್ನಾ ಭೋಜನ ಅ.5 ರಂದು ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here