ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಳೆ ಗುತ್ತಿಗಾರಿನಲ್ಲಿ ಪೊಲೀಸ್ ಪರೀಕ್ಷೆ ತರಬೇತಿ ಕಾರ್ಯಾಗಾರ

0

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ.ಗುತ್ತಿಗಾರು ವತಿಯಿಂದ ಸಿವಿಲ್ ಪೊಲೀಸ್ / ರಿಸರ್ವ್ ಪೊಲೀಸ್ ಮತ್ತು ಪಿ. ಯಸ್. ಐ ನೇಮಕಾತಿಯ ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ಅ. 7 ರಂದು ಬೆಳಿಗ್ಗೆ 9.00ರಿಂದ ಗುತ್ತಿಗಾರಿನ ಪ. ವರ್ಗದ ಸಭಾ ಭವನದಲ್ಲಿ ನಡೆಯಲಿದೆ.

ಬೆಂಗಳೂರಿನ ಸುಬ್ರಮಣ್ಯ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರದೀಪ್ ಗೌಡ ಮಾಹಿತಿ ಕಾರ್ಯಾಗಾರ ನಡೆಸಿ ಕೊಡಲಿದ್ದಾರೆ. ಆಸಕ್ತ ಅಭ್ಯರ್ಥಿಗಳು 9686987113, 9480199711 ಸಂಪರ್ಕಿಸಬಹುದು.