ತೊಡಿಕಾನ ಗ್ರಾಮದ ಅಡ್ಯಡ್ಕ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆ

0

ಅಡ್ಯಡ್ಕ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆ ಕಾರ್ಯಕ್ರಮವು ನಡೆಯಿತು. ಸುಮಾರು ೫೦೦ಕ್ಕೂ ಮೇಲ್ಪಟ್ಟ ವಾಹನಗಳಿಗೆ ವಾಹನ ಪೂಜೆ ಮಾಡಲಾಯಿತು.

LEAVE A REPLY

Please enter your comment!
Please enter your name here