ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಪೂಜೆ

0

ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಆಯುಧ ಪೂಜೆ ಪ್ರಯುಕ್ತ, ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು.

ನೂರಾರು ವಾಹನಗಳಿಗೆ ಏಕಕಾಲದಲ್ಲಿ ಪೂಜೆ ನಡೆಯಿತು. ಬೆಳಿಗ್ಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ , ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಸಂಜೆ ಶ್ರೀ ದೇವಿಗೆ ವಿಶೇಷ ಪೂಜೆ ಬಳಿಕ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿತರಿಸಲಾಯಿತು. ಸ್ಥಳೀಯ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here