ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದಿರೆಯಲ್ಲಿ ಶಾರದೋತ್ಸವ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಬಾಲಕರ ವಿಭಾಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ ಶ್ರೀಶೌರ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಈತ ಮರ್ಕಂಜ ಗ್ರಾಮದ ಸವಿತಾ ಹಾಗೂ ಚಂದ್ರಶೇಖರ್ ಕೆ ದಂಪತಿಯ ಪುತ್ರ. ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಗುರು ಸಂತೋಷ್ ಮುಂಡಕಜೆಯವರ ಶಿಷ್ಯ ರಾಗಿದ್ದಾರೆ.