ಮೂಡಬಿದಿರೆ
ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ 33ನೇ ವರ್ಷದ ಶಾರದೋತ್ಸವ ಪ್ರಯುಕ್ತ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ 18 ರಿಂದ 35 ವರ್ಷದ ಮಹಿಳೆಯರ ವಿಭಾಗದಲ್ಲಿ ಪ್ರಶ್ವಿಜಾಸಂತೋಷ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.