ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದಿರೆ ಇವರ ಆಶ್ರಯದಲ್ಲಿ 33ನೇ ವರ್ಷದ ಶಾರದೋತ್ಸವ ಪ್ರಯುಕ್ತ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯ ಯಶಿಕಾ ಬಿ.ಜೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಈಕೆ ಸುಳ್ಯ ಜಗದೀಶ್ ಹಾಗೂ ಶಕುಂತಳಾ ದಂಪತಿಯ ಪುತ್ರಿ. ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಗುರು ಸಂತೋಷ್ ಮುಂಡಕಜೆ ಯವರಿಂದ ತರಬೇತಿ ಪಡೆದಿರುತ್ತಾರೆ.