ಮರ್ಕಂಜದಲ್ಲಿ ಇಂದು ಮುಂಜಾನೆ ಭೂಕಂಪನ !

0

 

ಮರ್ಕಂಜದ ಭಾಗದಲ್ಲಿ ಇಂದು ಮುಂಜಾನೆ 5.25ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂ ಕಂಪನದ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಮರ್ಕಂಜ ಭಾಗದ ಕೆಲವು ಕಡೆ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮದ ಕೆಲವು ಕಡೆಗಳಲ್ಲಿ ಈ ಅನುಭವವಾಗಿದ್ದು, ಭಾರೀ ಶಬ್ದ ಉಂಟಾಗಿ ಸುಮಾರು 5-6 ಸೆಕೆಂಡು ಕಂಪನವಾದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here