ಗುತ್ತಿಗಾರಿನ ಮುತ್ತಪ್ಪನಗರದ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಮೊದಲ ಪೂರ್ವಭಾವಿ ಸಭೆ ಅ.8 ರಂದು ನಡೆಯಿತು ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಮರಿಯಪ್ಪ ಮಾವಜಿ, ಉಪಸ್ಥಿತರಿದ್ದರು. ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.