ಅಡ್ಕಾರ್ ಇಲೆಕ್ಟ್ರಾನಿಕ್ಸ್ ; ದಸರಾ- ದೀಪಾವಳಿ ಧಮಾಕ ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ

0

 

ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ದಸರಾ- ದೀಪಾವಳಿ ಧಮಾಕ ನಡೆಯುತ್ತಿದ್ದು ಆ ಪ್ರಯುಕ್ತ ವಿಶೇಷ ರಿಯಾಯಿತಿ, ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ ಮೊದಲಾದ ಯೋಜನೆಯನ್ನು ಹಮ್ಮಿಕೊಂಡಿದೆ.
ಸ್ಕ್ರಾಚ್ ಕಾರ್ಡ್ ಬಹುಮಾನದಲ್ಲಿ ಇಂದು ಕೆವಿಜಿ ಇಸಿಯ ಉಪ ಪ್ರಾಂಶುಪಾಲರಾದ ಪ್ರೊ.ಶ್ರೀಧರ ಕೆ ರೂ.5000 ವಿಜೇತರಾಗಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದರು.

LEAVE A REPLY

Please enter your comment!
Please enter your name here