ನಾಗಪಟ್ಟಣ ಸದಾಶಿವ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಅಧಿಕಾರ ಹಸ್ತಾಂತರ

0

 

 

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರಿಗೆ ಆಡಳಿತಾಧಿಕಾರಿ ಆಲೆಟ್ಟಿ ಪಂಚಾಯತ್ ಕಾರ್ಯದರ್ಶಿ ಸೃಜನ್ ಎ.ಜಿ ಯವರು ಅ.11 ರಂದು ಅಧಿಕಾರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕ ಶಿವಪ್ರಸಾದ್ ಕೆದಿಲಾಯ ಹಾಗೂ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದ ವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here