ದ.ಕ. ಜಿಲ್ಲಾ ಗ್ರಾಮ ಪಂಚಾಯತ್ ನೌಕರರ ಜಿಲ್ಲಾ ಹೋರಾಟ ಸಮಿತಿ ರಚನೆ

0

ಜಿಲ್ಲಾ ಅಧ್ಯಕ್ಷರಾಗಿ ದಯಾನಂದ ಪೆರುವಾಜೆ ಆಯ್ಕೆ

ತಾಲೂಕು ಅಧ್ಯಕ್ಷರಾಗಿ ಪುಟ್ಟರಾಜು ಮರ್ಕಂಜ ಆಯ್ಕೆ

ದ.ಕ.ಜಿಲ್ಲಾ ಗ್ರಾಮ ಪಂಚಾಯತ್ ನೌಕರರ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಪೆರುವಾಜೆ ಗ್ರಾಮ ಪಂಚಾಯತ್ ನ ದಯಾನಂದ ಪೆರುವಾಜೆ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಪೆರಾಬೆ ಗ್ರಾಮ ಪಂಚಾಯತ್ ನ ಪ್ರಜ್ವಲ್ ಆಯ್ಕೆಯಾಗಿದ್ದಾರೆ.

 

 

 

 

ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಮೂಡಬಿದ್ರೆಯ ನಯನ, ಕಾರ್ಯದರ್ಶಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾರವರು ಆಯ್ಕೆಯಾಗಿದ್ದಾರೆ.
ತಾಲೂಕು ಸಮಿತಿಯ ಅಧ್ಯಕ್ಷರಾಗಿ ಮರ್ಕಂಜ ಗ್ರಾಮ ಪಂಚಾಯತ್ ನ ಪುಟ್ಟರಾಜ್, ಕಾರ್ಯದರ್ಶಿಯಾಗಿ ದೇವಚಳ್ಳ ಗ್ರಾಮ ಪಂಚಾಯತ್ ನ ಜಯರಾಮರವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here