ಸುಬ್ರಹ್ಮಣ್ಯ: ಸೆಲ್ ಝೋನ್ ಸ್ಥಳಾಂತರಗೊಂಡು ಶುಭಾರಂಭ

0

 

ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಗ್ರಾ. ಪಂ ಕಟ್ಟಡದಲ್ಲಿ ರತೀಶ್ ಮಾಲಕತ್ವದ
ಸೆಲ್ ಝೋನ್ ಮೊಬೈಲ್‌ ಸೇಲ್ಸ್ & ಸರ್ವಿಸ್‌ ಅಂಗಡಿ ಅ.
14 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯೆ ರಾಜೀವಿ ಆರ್ ರೈ ಅಂಗಡಿಯನ್ನು ಉದ್ಘಾಟಿಸಿದರು. ಈ ಸಂದರ್ಭ
ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಶರ್ಮ, ಗ್ರಾಂ.ಪಂ ಸದಸ್ಯ ಹರೀಶ್ ಇಂಜಾಡಿ, ಉದ್ಯಮಿ ಯಜ್ಞೇಶ್ ಆಚಾರ್, ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಡಾ. ರವಿ ಕಕ್ಕೆಪದವು, ವಿಮಲ ರಂಗಯ್ಯ, ಶಾರದ, ದಾಮೋದರ್, ಪಾವನ ದಾಮೋದರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here