ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಬಾಗದ ಜನರ ಬಹು ಮುಖ್ಯ ಬೇಡಿಕೆಯಾದ ಬಂಗ್ಲೆಗುಡ್ಡೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಗ್ರಾಮ ಪಂಚಾಯತ್ ನ 15 ನೇ ಹಣಕಾಸು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 4ಲಕ್ಷದ 68 ಸಾವಿರ ರೂಪಾಯಿ ಮಿಸಲಿಟ್ಟಿದ್ದು ಕಾಮಗಾರಿ ಆರಂಭಗೊಂಡಿದೆ.