ಸುಳ್ಯ ಎಚ್.ಡಿ.ಎಫ್.ಸಿ ಬ್ಯಾಂಕ್ ನಲ್ಲಿ ಗಣಹೋಮ

0

 

ಸುಳ್ಯದ ಮುಖ್ಯ ರಸ್ತೆಯಲ್ಲಿರುವ ಶ್ರೀಹರಿ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಎಚ್. ಡಿ.ಎಫ್.ಸಿ ಬ್ಯಾಂಕ್ ನಲ್ಲಿ ಅ.21 ರಂದು ಬೆಳಿಗ್ಗೆ ಪುರೋಹಿತ ಹರೀಶ್ ಭಟ್ ರವರ ನೇತೃತ್ವದಲ್ಲಿ ಗಣಹೋಮ ನಡೆಯಿತು.

 

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ವಿಶ್ವನಾಥ ಜೋಯಪ್ಪ ನಿಡ್ಯಮಲೆ, ಶ್ರೀಹರಿ ಬಿಲ್ಡಿಂಗ್ ನ ಮಾಲಕ ಹರಿರಾಯ ಕಾಮತ್, ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here