ಜೈ ಕಿಸಾನ್ ಟ್ರೇಡರ್‍ಸ್‌ಗೆ ಭೇಟಿ ನೀಡಿದ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ  ಡಾ| ರೇಣುಕಾ ಪ್ರಸಾದ್ ಕೆ.ವಿ.

0

 

 

 

 

ಸುಳ್ಯದ ಗಾಂಧಿನಗರದಲ್ಲಿ ನೂತನವಾಗಿ ಪ್ರಾರಂಭವಾದ ಜೈ ಕಿಸಾನ್ ಟ್ರೇಡರ್‍ಸ್ ಕಾಡುತ್ಪತ್ತಿ ಕೇಂದ್ರಕ್ಕೆ ಅಕಾಡೆಮಿ ಆಫ್ ಲಿಬರಲ್ ಎಎಜ್ಯುಕೇಶನ್(ರಿ) ಇದರ ಪ್ರಧಾನ ಕಾರ್ಯದರ್ಶಿಗಳೂ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರೂ ಆದ ಡಾ| ರೇಣುಕಾ ಪ್ರಸಾದ್ ಕೆ.ವಿ.ಅವರು ಭೇಟಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಡಾ|ರೇಣುಕಾ ಪ್ರಸಾದ್ ಕೆ.ವಿ. ಅವರನ್ನು ಅಭಿನಂದಿಸಿದರು. ಅಲ್ಲದೆ ಸಂಸ್ಥೆಯ ಪಾಲುದಾರರನ್ನು ಡಾ|ರೇಣುಕಾ ಪ್ರಸಾದ್ ಕೆ.ವಿ.ಅವರು ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಉಜ್ವಲ್ ಊರುಬೈಲು, ಅಕಾಡೆಮಿ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಜೈ ಕಿಸಾನ್ ಟ್ರೇಡರ್‍ಸ್ ಪಾಲುದಾರರಾದ ನವೀನ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ವಿಕ್ರಮ್ ಅಡ್ಪಂಗಾಯ, ತೀರ್ಥಕುಮಾರ್ ಕುಂಚಡ್ಕ ಮತ್ತು ಶಿವರಾಮ ಕಲ್ಪತರು ಮತ್ತು ಮುಕುಂದ ನಾರ್ಕೋಡು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here