ಹುಟ್ಟುಹಬ್ಬ: ಧೃತಿ.ಕೆ

0

ಕೊಡಿಯಾಲ ಗ್ರಾಮದ ಕಲ್ಲಪಣೆ ವಿಜಯಕೃಷ್ಣ ಮತ್ತು ಕವಿತಾ ದಂಪತಿಗಳ ಪುತ್ರಿ ಧೃತಿ.ಕೆ ಯ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಅ.19 ರಂದು ಮನೆಯಲ್ಲಿ ಆಚರಿಸಲಾಯಿತು.