ಕಾಯರ್ತೋಡಿ : ಕಾರ್ತಿಕಾ ಪೂಜಾ ಪ್ರಯುಕ್ತ ವಿಶೇಷ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಕಾರ್ತಿಕ ಪೂಜಾ ಪ್ರಯುಕ್ತ ಅ.25 ರಂದು ದೇವರಿಗೆ ವಿಶೇಷ ಪೂಜೆ ಹಾಗೂ ಬಲಿಂದ್ರ ಹಾಕುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಸೇವಾಸಮಿತಿ ಸದಸ್ಯರು ಉಪಸ್ಥಿತರಿದ್ದರು.