ಅ.30: ಅಡ್ಕಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಹಯೋಗದಲ್ಲಿ ಹಿಂದೂ ಬಾಂಧವರ ವಾಲಿಬಾಲ್ ಪಂದ್ಯಾಟ ಹಾಗೂ ಸಾಮೂಹಿಕ ಗೋಪೂಜೆ

0

 

ವಿಶ್ವ ಹಿಂದೂ ಪರಿಷತ್ ಭಜರಂಗದಳ, ಶ್ರೀ ಸ್ಕಂದ ಶಾಖೆ ಅಡ್ಕಾರು, ಸುಳ್ಯ ಪ್ರಖಂಡ ಇದರ ಸಹಯೋಗದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವವರ ಚಿಕಿತ್ಸಾ ಸಹಾಯಾರ್ಥವಾಗಿ ಆಯ್ದ 8 ತಂಡಗಳ ಹಿಂದೂ ಬಾಂಧವರ ವಾಲಿಬಾಲ್ ಪಂದ್ಯಾಟ ಹಾಗೂ ಸಾಮೂಹಿಕ ಗೋಪೂಜೆಯು ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಅ.30ರಂದು ಜರುಗಲಿದೆ.