ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ಕೋಟಿ ಕಂಠ ಗಾಯನ

0

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನನ್ನ ಹಾಡು ಕಾರ್ಯಕ್ರಮ ಅ.28ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ನಡೆಯಿತು. ಸಂಘದ ಆಡಳಿತ ಮಂಡಳಿ ಸದಸ್ಯರು, ‌ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.