ಮುರುಳ್ಯ ಗ್ರಾ.ಪಂ.ನಲ್ಲಿ ಕೋಟಿ ಕಂಠ ಗಾಯನ

0

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನನ್ನ ಹಾಡು ಕಾರ್ಯಕ್ರಮ ಅ.28ರಂದು ಮುರುಳ್ಯ ಗ್ರಾ.ಪಂ.ಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಕು. ಜಾನಕಿ ಮುರುಳ್ಯ, ಪಂಚಾಯತ್ ಸದಸ್ಯರು, ‌ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.