ಉಬರಡ್ಕ ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

0

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.28ರಂದು ಉಬರಡ್ಕ ಗ್ರಾ.ಪಂ.ನಲ್ಲಿ ನಡೆಯಿತು.

 

 

ಗ್ರಾ.ಪಂ. ಅಧ್ಯಕ್ಷೆ ಚಿತ್ರಕುಮಾರಿ, ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾಧರ್, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿವರ್ಗದವರು, ಭಾಗವಹಿಸಿದ್ದರು.