ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ .

0

 

 

ಸುಳ್ಯ ತಾಲೂಕು ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾಯವರು ಈ ಸಂದರ್ಭದಲ್ಲಿ ಸಂಕಲ್ಪ ವಿಧಿ ಭೋದಿಸಿದರು. ತಾಲೂಕು ಪಂಚಾಯತ್ ನ ಅಧಿಕಾರಿ ಹಾಗೂ ಸಿಬ್ಬಂದಿವರ್ಗದವರು ಕೋಟಿ ಕಂಠ ಗಾಯನ ಸ್ವರ್ಧೆಯಲ್ಲಿ ಪಾಲ್ಗೊಂಡರು.