ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

0

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.28ರಂದು ಕೊಡಿಯಾಲ ಗ್ರಾ.ಪಂ.ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ,ಉಪಾಧ್ಯಕ್ಷ ಹರ್ಷನ್ ಕೆ.ಟಿ, ಗ್ರಾಮ ಪಂಚಾಯತ್ ಸದಸ್ಯರು, ಪಿ.ಡಿ.ಒ ಚಂದ್ರಾವತಿ ಗ್ರಾ.ಪಂ.ಸಿಬ್ಬಂದಿಗಳು , ಸಂಜೀವಿನಿ ಒಕ್ಕೂಟದ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.