ಚೊಕ್ಕಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ಶಿಕ್ಷಕಿ ಸಂಧ್ಯಾಕುಮಾರಿಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.