ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರ.ದರ್ಜೆ ಗುಮಾಸ್ತ ತಿಮ್ಮಪ್ಪ ಗೌಡ ನಿವೃತ್ತಿ

0

 

 

 

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತ ತಿಮ್ಮಪ್ಪ ಗೌಡ ಕುಕ್ಕುತ್ತಡಿಯವರು ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಮತ್ತು ಬಾಳಿಲ ಶಾಖೆಯಲ್ಲಿ ಸುಮಾರು 40 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿರುತ್ತಾರೆ.