ಕಾಂತಮಂಗಲ ಜೀಪು – ಬೈಕ್ ಅಪಘಾತ

0

ಅಜ್ಜಾವರ ಗ್ರಾಮದ ಕಾಂತಮಂಗಲ ದಲ್ಲಿ ಜೀಪು ಹಾಗೂ‌ ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಬೈಕ್ ಸವಾರನ ಕಾಲಿಗೆ ಗಾಯವಾಗಿದ್ದು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿರುವುದಾಗಿ ತಿಳಿದುಬಂದಿದೆ.