ದಿ.ಪ್ರವೀಣ್ ನೆಟ್ಟಾರು ನೂತನ ಮನೆಯ ಭೂಮಿಪೂಜೆ

0
2209

p>

 

ಜು.26 ರಂದು ಹಂತಕರಿಂದ ಮೃತರಾದ ಪ್ರವೀಣ್ ನೆಟ್ಟಾರುರವರ ನೂತನ ಮನೆಯ ಭೂಮಿ ಪೂಜೆಯು ಇಂದು ನಡೆಯಿತು.

ಈ ಸಂದರ್ಭದಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಪ್ರವೀಣ್ ಅವರ ತಂದೆ, ತಾಯಿ, ಪತ್ನಿ ನೂತನ ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here