ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 67 ನೇ ಕನ್ನಡ ರಾಜ್ಯೋತ್ಸವ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ 67 ನೇ ಕನ್ನಡ ರಾಜ್ಯೋತ್ಸವವನ್ನು ಶಾಲಾ ಆವರಣದಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ  ಶಾಲಾ ಪ್ರಾಂಶುಪಾಲರಾದ  ಶೋಭಾ ಕಿಶೋರ್  ಕನ್ನಡ  ನಾಡು,  ನುಡಿಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ವಿದ್ಯಾರ್ಥಿಗಳು ಮತ್ತು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು  ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ  ವಂದಿಸಿ ನಿರೂಪಿಸಿದರು.