ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ 67 ನೇ ಕನ್ನಡ ರಾಜ್ಯೋತ್ಸವವನ್ನು ಶಾಲಾ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ವಿದ್ಯಾರ್ಥಿಗಳು ಮತ್ತು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ ವಂದಿಸಿ ನಿರೂಪಿಸಿದರು.